ರಾಜಕೀಯರಾಷ್ಟ್ರೀಯ

ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ- ಶೋಭಾ ಕರಂದ್ಲಾಜೆ



ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢದಲ್ಲಿ ಬಿಜೆಪಿ ಜಯ ಸಾಧಿಸಿದೆ. ಉತ್ತರ ಭಾರತದ ಜನತೆ ನರೇಂದ್ರ ಮೋದಿ ಕೈಬಲಪಡಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. 2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಲಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನಬೆಂಬಲ ಸಿಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಿದೆ ಎಂದು ಶೋಭಾ ಕರಂದ್ಲಾಜೆ ದೆಹಲಿಯಲ್ಲಿ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!