ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಲಶ್ರೀ ಸ್ವಾಮೀಜಿಗೆ ಈ ಹಿಂದೆ ಜಾಮೀನು ಸಿಕ್ಕಿದೆ.
Like this:
Like Loading...