ಕರಾವಳಿ

ಕಲ್ಲುಗುಂಡಿ: ಕಂಟೈನರ್ ಪಲ್ಟಿ



ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ಡಿ.10ರಂದು ತಡರಾತ್ರಿ ಸಂಭವಿಸಿದೆ.


ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!