ಕರಾವಳಿಕ್ರೈಂ

ವಿಟ್ಲ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯುವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24. ವ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *

error: Content is protected !!