ಕರಾವಳಿ

ಕಬಕ: ಬಸ್ ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರ ಮೃತ್ಯುಪುತ್ತೂರು: ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರು ಬಳಿ ನಡೆದಿದೆ.

ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಮೃತ ಯುವಕ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!