ರಾಜಕೀಯರಾಜ್ಯರಾಷ್ಟ್ರೀಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿ.ಕೆ ಶಿವಕುಮಾರ್ December 21, 2023 news_bites_admin ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಸಂಸತ್ ಭವನದಲ್ಲ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಇದೇ ವೇಳೆ ಡಿಕೆಶಿ ಮನವಿ ಮಾಡಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...