ಸುಳ್ಯ ತಾಲೂಕಿನ ಮಂಡೆಕೋಲು ಹಾಗೂ ಮತ್ತಿತರ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ, ಕೃಷಿಗೆ ಹಾನಿ ಉಂಟು ಮಾಡಿರುವ ಘಟನೆ ನಡೆದಿದೆ.
ಒಂಟಿ ಸಲಗವೊಂದು ಕೆಲವು ದಿನಗಳಿಂದ ಗ್ರಾಮದ ಕೃಷಿಕರ ತೋಟಕ್ಕೆ ದಾಳಿ ಮಾಡಿ, ಕೃಷಿ ಹಾನಿಗೊಳಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಇತ್ತ ಕಡೆ ಗಮನ ಹರಿಸಬೇಕೆಂದು ಸ್ಥಳೀಯರು ವಿನಂತಿಸಿದ್ದಾರೆ.
Like this:
Like Loading...