ಕರಾವಳಿರಾಜಕೀಯರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ December 25, 2023 news_bites_admin ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...