ಕರಾವಳಿರಾಜಕೀಯ

ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆ

ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾ ಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯ ಕರ್ತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!