ರಾಜಕೀಯರಾಷ್ಟ್ರೀಯ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ



ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅನುಪಮ್ ಹಜ್ರಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ವಜಾಗೊಳಿಸಿದ್ದಾರೆ. ಲೋಕಸಭೆಯ ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಕೆಲವು ಸಮಯದಿಂದ ಟೀಕಿಸುತ್ತಿದ್ದಾರೆ.

ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿ ರಾಜಕೀಯ ಕಾರ್ಯಕ್ರಮಗಳಿಗಾಗಿ ಆಗಮಿಸಿದ್ದ ದಿನದಂದು ಬಿಜೆಪಿಯ ಈ ನಿರ್ಧಾರ ಪ್ರಕಟಗೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!