ಇಂದು (ಡಿ.30) ರಾತ್ರಿ ಸ್ಪೀಕರ್ ಯುಟಿ ಖಾದರ್ ಮುಕ್ವೆಗೆ
ಪುತ್ತೂರು: ರಹ್ಮಾನಿಯಾ ಜುಮಾ ಮಸ್ಜಿದ್ ಮುಕ್ವೆ ಇಲ್ಲಿ ನಡೆಯುತ್ತಿರುವ ಮೂರು ದಿವಸಗಳ ಧಾರ್ಮಿಕ ಮತ ಪ್ರಭಾಷಣದ 2ನೇ ದಿನವಾದ ಡಿ.30ರಂದು ರಾತ್ರಿ ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.

ವಿಶೇಷ ಅಭ್ಯಾಗತರಾಗಿ ಸ್ಪೀಕರ್ ಯು.ಟಿ ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ರಾಜೀವ್ ಗಾಂಧಿ ಯುನಿವರ್ಸಿಟಿ ಸಿಂಡಿಕೇಟ್ ಸದಸ್ಯ ಯು.ಟಿ ಇಫ್ತಿಕಾರ್ ಅಲಿ ಭಾಗವಹಿಸಲಿದ್ದಾರೆ.