ರಾಜ್ಯ

ರಾಜ್ಯದಲ್ಲಿ 298 ಹೊಸ ಕೋವಿಡ್ ಪ್ರಕರಣಕರ್ನಾಟಕ ರಾಜ್ಯದಲ್ಲಿ 298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ ನಾಲ್ವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

229 ಮಂದಿ ಜ.4ರಂದು ಗುಣಮುಖರಾಗಿ ಬಿಡುಗಡೆಯಾಗಿದ್ದು ಒಟ್ಟು 1240 ಮಂದಿ ಸಕ್ರಿಯ ಸೋಂಕಿತರಿದ್ದಾರೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!