ಕರಾವಳಿ

ಫೆ.10: ರೆಂಜಲಾಡಿಯಲ್ಲಿ ‘ನೂರೇ ಅಜ್ಮೀರ್’ ಆಧ್ಯಾತ್ಮಿಕ ಸಂಗಮಪುತ್ತೂರು: ಆರ್.ಐ.ಸಿ ರೆಂಜಲಾಡಿ ವತಿಯಿಂದ ‘ನೂರೇ ಅಜ್ಮೀರ್’ ಬೃಹತ್ ಆಧ್ಯಾತ್ಮಿಕ ಸಂಗಮ ವಲಿಯುದ್ದೀನ್ ಫೈಝಿ ವಾಝಕ್ಕಾಡ್ ನೇತೃತ್ವದಲ್ಲಿ ಫೆ.10ರಂದು ಸರ್ವೆ ಗ್ರಾಮದ ರೆಂಜಲಾಡಿಯಲ್ಲಿ ನಡೆಯಲಿದೆ ಎಂದು ಆರ್.ಐ.ಸಿ ಸಂಸ್ಥೆಯ ಮುಖ್ಯಸ್ಥರಾದ ಕೆ ಆರ್ ಹುಸೈನ್ ದಾರಿಮಿ ರೆಂಜಲಾಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!