ಕ್ರೈಂಜಿಲ್ಲೆ

ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನುಹುಬ್ಬಳ್ಳಿ: ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರಿಗೆ ಜಿಲ್ಲಾ 1 ನೇ ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಅವರು ಜ.6ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.

Leave a Reply

Your email address will not be published. Required fields are marked *

error: Content is protected !!