ಕರಾವಳಿಕ್ರೈಂ ಬೆಳ್ತಂಗಡಿ: ವಿದ್ಯಾರ್ಥಿ ಆತ್ಮಹತ್ಯೆ January 11, 2024 news_bites_admin ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಜ.11 ರಂದು ನಡೆದಿದೆ. ಪ್ರತೀಕ್ ಬಾಳಿಗ ( 19 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...