ಕರಾವಳಿರಾಜಕೀಯರಾಜ್ಯ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜ ನೇಮಕ January 17, 2024 news_bites_admin ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...