ಕರಾವಳಿ

ಅರಿಯಡ್ಕ: ಮೃತ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಶಾಸಕ ಅಶೋಕ್ ರೈ ಭೇಟಿ


ಪುತ್ತೂರು: ಜ.25 ರಂದು ಮೃತಪಟ್ಟ ಅರಿಯಡ್ಕ ಗ್ರಾಮದ ಕುಂಜೂರು ಪನೆಕ್ಕಲ್ ನಿವಾಸಿ ರವೀಂದ್ರ ಮಣಿಯಾಣಿಯವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.


ರವೀಂದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಮೃತ ಕಾರ್ಯಕರ್ತನ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!