ಕರಾವಳಿ

ಶಾಸಕರಿಗೆ ಅಭಿಂದನೆ ಸಲ್ಲಿಸಿ ಅಳವಡಿಸಿದ್ದ ಪ್ಲೆಕ್ಸ್ ಗೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಯಂಗ್ ಬ್ರಿಗೇಡ್ ಆಗ್ರಹಪುತ್ತೂರು: ನಗರ ಭಾಗದಲ್ಲಿ ಶಾಸಕರಿಗೆ ಅಭಿಂದನೆ ಸಲ್ಲಿಸಿ ಅಳವಡಿಸಿದ್ದ ಪ್ಲೆಕ್ಸ್ ಗೆ ಕಿಡಿಗೇಡಿಗಳು ಹಾನಿ ಮಾಡಿರುವುದು ಖಂಡನೀಯ. ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿಯನ್ನು ಕಂಡು ಸಹಿಸದ ಯಾರೋ ಈ ಕೃತ್ಯ ನಡೆಸಿದ್ದಾರೆ ಇದನ್ನು ಯಂಗ್ ಬ್ರಿಗೇಡ್ ಪುತ್ತೂರು ಸಮಿತಿ ಯು ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸುತ್ತಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕು ಅಧ್ಯಕ್ಷ ಶರೀಫ್ ಬಲ್ನಾಡ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!