ಕರಾವಳಿಕ್ರೈಂ

ಪುತ್ತೂರು: ಭೀಕರ ಅಪಘಾತ- ಶಿಕ್ಷಕಿ ಸ್ಥಳದಲ್ಲೇ ಮೃತ್ಯುಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಶಿಕ್ಷಕಿ ಯೋರ್ವರು ಮೃತಪಟ್ಟ ಘಟನೆ ಪೋಳ್ಯ ಸಮೀಪ ನಡೆದಿದೆ.

ಮೃತರನ್ನು ಮಾಣಿ ಸಮೀಪದ ಶಾಲೆಯೊಂದರ ಶಿಕ್ಷಕಿ ಅನಿತಾ ಎಂದು ಗುರುತಿಸಲಾಗಿದೆ.

ಶಿಕ್ಷಕಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಎನ್ನಲಾಗಿದೆ.
ಪುತ್ತೂರು ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!