ಕ್ರೈಂಜಿಲ್ಲೆ

ಮೈಸೂರು: ಅಂಬೇಡ್ಕರ್ ನಾಮಫಲಕ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ



ಮೈಸೂರು: ಅಂಬೇಡ್ಕರ್ ನಾಮಫಲಕ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿಮಾರ್ಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!