ಕರಾವಳಿಕ್ರೀಡೆ

ಕಬಕದಲ್ಲಿ ನಿರ್ಮಾಣಗೊಳ್ಳಲಿದೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಜಾಗ ಹಸ್ತಾಂತರ



ಪುತ್ತೂರು: ಕಬಕದಲ್ಲಿ ನಿರ್ಮಾಣಗೊಳ್ಳಲಿರುವ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.

ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪುತ್ತೂರಿನಲ್ಲಿ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯ. ಕಾರಣಕ್ಕೆ ಪುತ್ತೂರು‌ ಮುಂದಿನ ದಿನಗಳಲ್ಲಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ. ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!