ಕರಾವಳಿ

ಸುಳ್ಯ: ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಭೇಟಿ



ಸುಳ್ಯ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಸಂಪಾಜೆ ಗ್ರಾಮದ ಪೇರಡ್ಕ ಮಸೀದಿ ಹಾಗೂ ದರ್ಗಾಕ್ಕೆ ಫೆ‌.1ರಂದು ಭೇಟಿ ನೀಡಿ ಪ್ರಾರ್ಥನೆಸಲ್ಲಿಸಿದರು.

ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ. ಶಹೀದ್ ತೆಕ್ಕಿಲ್, ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಮಹಮ್ಮದ್ ಹನೀಫ್, ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಮತ್ತಿತರ ಹಲವಾರು ಮಂದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!