ರಾಷ್ಟ್ರೀಯ

ನಟಿ ಪೂನಂ ಪಾಂಡೆ ಸಾವಿನ ಸುದ್ದಿಗೆ ಬಿಗ್ ಟ್ವಿಸ್ಟ್: ಅವರು ಇನ್ನೂ ಬದುಕಿದ್ದಾರೆನಟಿ ಪೂನಂ ಪಾಂಡೆ. ಅವರು ಸತ್ತಿದ್ದಾರೆ ಎನ್ನುವ ಸುದ್ದಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ.

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಕೂಡ ಈ ವಿಚಾರ ಖಚಿತಪಡಿಸಿದ್ದರು. ಇಂದು ಹೊಸ ವಿಡಿಯೋ ಹಂಚಿಕೊಂಡಿರುವ ಪೂನಂ. ತಾವು ಬದುಕಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!