ಕರಾವಳಿರಾಜಕೀಯ

ಸುಳ್ಯ ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಯಾಗಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೂತನ ಅಧ್ಯಕ್ಷರಾಗಿ ಘೋಷಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿದ್ದ ಹರೀಶ್ ಕಂಜಿಪಿಲಿ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ವೆಂಕಟ್ ವಳಲಂಬೆಯವರು ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಮಂಡಲ ಅಧ್ಯಕ್ಷರಾಗಿದ್ದ ಅವರು ಎರಡನೇ ಬಾರಿ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!