ಕರಾವಳಿರಾಜಕೀಯ

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ನೇಮಕಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ನೇಮಕಗೊಂಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆ ಅಲಂಕರಿಸಿರುವ ಕಿಶೋರ್ ಕುಮಾರ್ ಅವರು ಮೆಸ್ಕಾಂ ನಿರ್ದೇಶಕರೂ ಆಗಿ ಕಾರ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!