ಜಿಲ್ಲೆರಾಜಕೀಯ

ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ-ಯೋಗೀಶ್ ಆಚಾರ್ಯಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ ತಿಳಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆಯು ಪ್ರಾರಂಭವಾಗುವ ವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ನಿರ್ಧಾರವನ್ನು ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಟಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ. ಯೋಗೀಶ್ ಆಚಾರ್ಯ ಅವರ ನಿರ್ಧಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!