ಜಿಲ್ಲೆ

ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು



ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18. ವ) ಮೃತಪಟ್ಟವರು. ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದು ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!