ಕರಾವಳಿ

ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರಿಗೆ ಎಸ್.ಪಿ.ಬಿ ಸ್ಟ್ರೈಕರ್ಸ್’ನಿಂದ ಸನ್ಮಾನ



ಪುತ್ತೂರು: ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರನ್ನು ಎಸ್.ಪಿ.ಬಿ ಸ್ಟ್ರೈಕರ್ಸ್ ಕರ್ಮಿನಡ್ಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರೂ ಆಗಿರುವ ಕೆ.ಎಂ ರೆಂಜಲಾಡಿಯವರನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಸನ್ಮಾನ ನೀಡಲಾಗಿದೆ. ಮುಂಡೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಮತ್ತು ಗಣ್ಯರು ಸನ್ಮಾನಿಸಿ ಅಭಿನಂಧಿಸಿದರು. ಈ ಸಂದರ್ಭದಲ್ಲಿ ಎಸ್.ಪಿ.ಬಿ ಸ್ಟ್ರೈಕರ್ಸ್‌ನ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!