

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದು ಇದೀಗ ವಿಧಾನ ಸೌಧಕ್ಕೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
Like this:
Like Loading...