ರಾಜಕೀಯರಾಜ್ಯ

ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನುಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 15ನೇ ಬಜೆಟ್ ರಾಜ್ಯದ 7 ಕೋಟಿ ಜನರ ಕಿವಿ ಮೇಲೆ ಹೂವು ಮುಡಿಸಿದ ಬಜೆಟ್ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಬಿಜೆಪಿ ಅವಧಿಯಲ್ಲಿ ಬೊಮ್ಮಾಯಿ ಬಜೆಟ್ ಮಂಡಿಸುವಾಗಿ ಹೂವು ಕಿವಿಗೆ ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಅ ಹೂವನ್ನ 7 ಕೋಟಿ ಜನರ ಕಿವಿಗೆ ಈಗ ಮುಡಿಸಿದ್ದಾರೆ.ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!