ಕರಾವಳಿರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಪುತ್ತಿಲ ಪರಿವಾರ



ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಬಹುತೇಕ ಖಚಿತಗೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತಾ, ಶ್ರೀಕೃಷ್ಣ ಉಪಾಧ್ಯಾಯ, ಉಮೇಶ್ ಗೌಡ ಕೋಡಿಬೈಲು, ಅನಿಲ್ ತೆಂಕಿಲ, ಮಹೇಂದ್ರ ವರ್ಮಾ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ತಿಳಿಸಿದರು. ಆ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಪರಾಭವ ಹೊಂದಿದ್ದರು.

Leave a Reply

Your email address will not be published. Required fields are marked *

error: Content is protected !!