ಕರಾವಳಿಕ್ರೈಂ

ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಮುಸುಕುಧಾರಿ ಯುವಕ



ಕಡಬ: ಇಲ್ಲಿನ ಪ.ಪೂ.ಕಾಲೇಜಿನಲ್ಲಿ ಮಾಸ್ಕ್ ಧರಿಸಿದ ಯುವಕನೊರ್ವ ಕಾಲೇಜು ಆವರಣದೊಳಗೆ ನುಗ್ಗಿ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರು  ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!