ಕರಾವಳಿಕ್ರೈಂ

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿ ಬಂಧನ

ಕಡಬದಲ್ಲಿ ಇಂದು ಬೆಳಗ್ಗೆ ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಅಬಿನ್ ಬಂಧಿತ ಆರೋಪಿ. ಈತ ಎಂ. ಬಿ.ಎ ವಿದ್ಯಾರ್ಥಿಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!