ಸುಳ್ಯ: ಎನ್ಐಎ ಅಧಿಕಾರಿಗಳ ತಂಡವೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರದಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.