ಕರಾವಳಿರಾಜ್ಯ

ಬಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆತುಮಕೂರಿನಲ್ಲಿ ಪ್ರತಿಭಟನೆಯೊಂದರಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುರಳೀಕೃಷ್ಣ ಹಸಂತಡ್ಕರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಬಜರಂಗದಳ ಖಂಡಿಸಿದೆ.

Leave a Reply

Your email address will not be published. Required fields are marked *

error: Content is protected !!