ರಾಷ್ಟ್ರೀಯ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ March 8, 2024 news_bites_admin ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದು ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...