ಕರಾವಳಿರಾಜಕೀಯ

ದಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಹರ್ಷದ್ ದರ್ಬೆಪುತ್ತೂರು: ದಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಹರ್ಷದ್ ದರ್ಬೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಹರ್ಷದ್ ದರ್ಬೆಯವರು ಈ ಹಿಂದೆ ಯುವ ಕಾಂಗ್ರೆಸ್ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇದೀಗ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ನೇಮಕ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!