ರಾಜಕೀಯರಾಷ್ಟ್ರೀಯ

ಲೋಕಸಭೆ: ಬಿಜೆಪಿ 2ನೇ ಪಟ್ಟಿ ಪ್ರಕಟ



ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಇಂದು ಪ್ರಕಟಿಸಿದೆ. ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.


ಕರ್ನಾಟಕದಲ್ಲಿ ಟಿಕೆಟ್ ಪಡೆದವರು ಈ ಕೆಳಗಿನಂತಿದೆ.

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್‌

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್‌. ಬಾಲರಾಜ್‌

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ



Leave a Reply

Your email address will not be published. Required fields are marked *

error: Content is protected !!