ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್ ದರ ಇಳಿಕೆಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪೆಟ್ರೋಲ್ ಮತ್ತು ಡೀಸೆಲ್  ದರ ಅಲ್ಪ ಇಳಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದು (ಮಾರ್ಚ್ 15) ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!