ರಾಜಕೀಯರಾಷ್ಟ್ರೀಯ ಲೋಕಸಭಾ ಚುನಾವಣೆಗೆ ನಾಳೆ (ಮಾ.16) ದಿನಾಂಕ ಘೋಷಣೆ March 15, 2024 news_bites_admin ಲೋಕಸಭಾ ಚುನಾವಣೆಗೆ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು ಮಾ.16ರಂದು ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...