ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಹೊಣೆಯನ್ನು ರಾಜ್ಯ ಸರಕಾರ ಸಿಐಡಿಗೆ (CID) ವರ್ಗಾಯಿಸಿದೆ ಎಂದು ತಿಳಿದು ಬಂದಿದೆ.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.