ರಾಜಕೀಯರಾಜ್ಯ

ಮಂಡ್ಯ ಕ್ಷೇತ್ರದಿಂದ ನಿಖಿಲ್ ಸ್ಪರ್ಧೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಮಂಡ್ಯದಲ್ಲಿ ನಡೆದ ಜೆಡಿಎಸ್‌ ಸಭೆಯಲ್ಲಿ ನಿಖಿಲ್ ಸ್ಪರ್ಧೆಯ ಬಗ್ಗೆ ಕಾರ್ಯಕರ್ತರಿಂದ ಒಕ್ಕೊರಲ ಬೇಡಿಕೆ ವ್ಯಕ್ತವಾಯಿತು.

ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ ಮಾ. 25ರಂದು ತೀರ್ಮಾನ ಮಾಡುವುದಾಗಿ ಹೇಳಿದರು.  ನಿಖಿಲ್ ಪ್ರತಿಕ್ರಿಯಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.  ಪಕ್ಷ ಸಂಘಟಿಸುವುದಾಗಿ ಹೇಳಿದ್ದಾರೆ. ಆದರೆ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸ್ತಾರೆ ಎನ್ನುವ ಸುದ್ದಿ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!