ರಾಜಕೀಯರಾಜ್ಯರಾಷ್ಟ್ರೀಯ

ಲೋಕಸಭೆ ಚುನಾವಣೆ: ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆಲೋಕಸಭಾ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!