ರಾಜಕೀಯರಾಜ್ಯರಾಷ್ಟ್ರೀಯ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ



    ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.

    ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ.

    • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌
    • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
    • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
    • ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌
    • ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
    • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌
    • ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
    • ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
    • ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
    • ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌
    • ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌
    • ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
    • ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌
    • ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
    • ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌
    • ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌
    • ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

    Leave a Reply

    Your email address will not be published. Required fields are marked *

    error: Content is protected !!