ಕರಾವಳಿಕ್ರೈಂಜಿಲ್ಲೆ

ಬೆಳ್ತಂಗಡಿ ಮೂಲದ ಮೂವರ ಮೃತದೇಹ ತುಮಕೂರಿನಲ್ಲಿ  ಪತ್ತೆ..!ತುಮಕೂರು: ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45.ವ) , ಮದ್ದಡ್ಕ ನಿವಾಸಿ ಇಸಾಕ್(56.ವ) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34.ವ) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!