ಕರಾವಳಿ

ಇಂದು ವಿಟ್ಲದಲ್ಲಿ ವಿ.ಫೌಂಡೇಶನ್ ವತಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಕೂಟ  

ವಿಟ್ಲ: ವಿ.ಫೌಂಡೇಶನ್ ವಿಟ್ಲ ವತಿಯಿಂದ ಇಂದು (ಮಾರ್ಚ್ 24)ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಲಿದೆ.

ಸುಮಾರು ಒಂದು ಸಾವಿರದಷ್ಟು ಮಂದಿಗೆ ಇಫ್ತಾರ್ ಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸರ್ವಧರ್ಮಿಯರಿಗೆ ಇಫ್ತಾರ್ ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ವಿ ಫೌಂಡೇಶನ್ ನ ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!