ಕರಾವಳಿ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ



ಧರ್ಮಸ್ಥಳ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕೆಪಿ‌ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಿಥುನ್ ರೈ, ರಂಜನ್. ಜಿ ಗೌಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!