ಜೆಡಿಎಸ್ ಯುವ ನಾಯಕಿ ನಜ್ಮಾ ನಝೀರ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ನಜ್ಮಾ ನಝೀರ್ ಚಿಕ್ಕನೇರಳೆ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ನಜ್ಮಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.