ರಾಷ್ಟ್ರೀಯ

ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ 



ಬಿಜೆಪಿಯ ದಿಗ್ಗಜ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾ.31ರಂದು ಅಡ್ವಾಣಿ ಅವರ ನಿವಾಸದಲ್ಲಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ , ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!