ಕರಾವಳಿ ಪುತ್ತೂರು: ಹರ್ಷ ಶೋರೂಮ್ ಗೋದಾಮ್ ನಲ್ಲಿ ಅಗ್ನಿಅವಘಡ April 2, 2024 news_bites_admin ಪುತ್ತೂರು: ಪುತ್ತೂರು ದರ್ಬೆಯಲ್ಲಿರುವ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...